News Kannada
Thursday, September 28 2023
ಮಹಾರಾಷ್ಟ್ರ

ಮಹಾರಾಷ್ಟ್ರ: ಪ್ಯಾಸೆಂಜರ್ ರೈಲೊಂದು ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ 53ಜನರಿಗೆ ಗಾಯ

Car catches fire during match promotional event
Photo Credit :

ಮಹಾರಾಷ್ಟ್ರ: ಪ್ಯಾಸೆಂಜರ್ ರೈಲೊಂದು ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ 53ಜನರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಗೊಂಡಿಯಾ ನಗರದಲ್ಲಿ ಈ ಘಟನೆ ನಡೆದಿದ್ದು ಭಗತ್ ಕಿ ಕೋಥಿ ಎಂಬ ಪ್ಯಾಸೆಂಜರ್ ರೈಲು ಸಿಗ್ನಲ್ ಸ್ವೀಕರಿಸಲು ವಿಫಲವಾದ ಕಾರಣ ಈ ಘಟನೆ ಜರುಗಿದೆ.

ಪ್ಯಾಸೆಂಜರ್ ರೈಲು ರಾಯ್‌ಪುರದಿಂದ ನಾಗುರಕ್ಕೆ ತೆರಳುತ್ತಿತ್ತು. ಬುಧವಾರ ಮುಂಜಾನೆ 2.30ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ರೈಲಿನ ಎಸ್ 3 ಬೋಗಿಗಳು ಹಳಿ ತಪ್ಪಿವ. 53 ಮಂದಿ ಗಾಯಗೊಂಡಿದ್ದು ಅವರಲ್ಲಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಗಾಯಗೊಂಡ ಪ್ರಯಾಣಿಕರನ್ನು ಗೊಂಡಿಯಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡೂ ರೈಲುಗಳು ಒಂದೇ ದಿಕ್ಕಿನಲ್ಲಿ ಅಂದರೆ ನಾಗುರ ಕಡೆಗೆ ಹೋಗುತ್ತಿದ್ದ ಕಾರಣ ಈ ಘಟನ ಸಂಭವಿಸಿದೆ ಎಂದು ಮೂಲಗಳು ವರದಿ ಮಾಡಿವೆ.

See also  ವಿಜಯಪುರ: ಕೆಡಿಪಿ ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ವಿಲಕ್ಷಣ ಸಲಹೆ ನೀಡಿದ ಬಿಜೆಪಿ ಶಾಸಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು