News Kannada
Sunday, September 24 2023
ಮಹಾರಾಷ್ಟ್ರ

ಮುಂಬೈ: ಕಾರು-ಟ್ರಕ್‌ ಅಪಘಾತದಲ್ಲಿ ಐವರು ಮೃತ!

Car catches fire during match promotional event
Photo Credit : Wikimedia

ಮುಂಬೈ: ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಕಾರು-ಟ್ರಕ್‌ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.

ರಾಯಘಡ ಜಿಲ್ಲೆಯ ಖೋಪೋಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ 9 ಮಂದಿಯಲ್ಲಿ 4 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಾಗ ಅಸು ನೀಗಿದ್ದಾರೆ. ಕಾರು ಪುಣೆಯಿಂದ ಮುಂಬೈನತ್ತ ಚಲಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತ 5 ಮಂದಿ ಪುರುಷರು. ಗಾಯಗೊಂಡ ನಾಲ್ವರು ಮಹಿಳೆಯರು. ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

See also  ಮಹಿಳೆಯರೇ, ನಿಮ್ಮ ಆರೋಗ್ಯದ ಕಡೆ ಗಮನಹರಿಸಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು