News Kannada
Friday, February 23 2024
ದೇಶ

ಮಧ್ಯಪ್ರದೇಶ ವಿಧಾನಸಭೆ ಸ್ಪೀಕರ್ ಆಗಿ ‘ನರೇಂದ್ರ ಸಿಂಗ್ ತೋಮರ್’ ನೇಮಕ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಭಾರತೀಯ ಜನತಾ ಪಕ್ಷ ಮಾಜಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನ ಮಧ್ಯಪ್ರದೇಶ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ನೇಮಕ ಮಾಡಿದೆ.
Photo Credit : News Kannada

ನವದೆಹಲಿ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಭಾರತೀಯ ಜನತಾ ಪಕ್ಷ ಮಾಜಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನ ಮಧ್ಯಪ್ರದೇಶ ವಿಧಾನಸಭೆಯ ಹೊಸ ಸ್ಪೀಕರ್ ಆಗಿ ನೇಮಕ ಮಾಡಿದೆ.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ದಿಮಾನಿಯಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಬಲ್ವೀರ್ ಸಿಂಗ್ ದಂಡೋಟಿಯಾ ಅವರನ್ನ 24,461 ಮತಗಳಿಂದ ಸೋಲಿಸಿದ ತೋಮರ್, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದ ಮೂವರು ಕೇಂದ್ರ ಸಚಿವರಲ್ಲಿ ಒಬ್ಬರು.

ತೋಮರ್ 1991 ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ ರಾಜ್ಯ ಅಧ್ಯಕ್ಷರಾಗುವ ಮೊದಲು ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು