News Kannada
Friday, December 09 2022

ಪಂಜಾಬ್

ಪಂಜಾಬ್ ವಿಧಾನಸಭಾ ಚುನಾವಣೆ ಮುಂದೂಡಿಕೆ,ಫೆ.20ರಂದು ಮತದಾನ

Photo Credit :

ನವದೆಹಲಿ: ಫೆ.14ರಂದು ನಡೆಯಬೇಕಿದ್ದ ವಿಧಾನಸಭಾ ಚುನಾವಣೆ ದಿನಾಂಕವನ್ನು ಮುಂದೂಡಲಾಗಿದ್ದು ಫೆ.20ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಫೆ.14ರಂದು ನಡೆಯಬೇಕಿದ್ದ ವಿಧಾನಸಭಾ ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಪಂಜಾಬ್ ಆಡಳಿತ ಹಾಗೂ ವಿಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು.ಮನವಿಗೆ ಸ್ಪಂದಿಸಿದ ಆಯೋಗ ಇದೀಗ ಫೆ.14 ರ ಬದಲು ಫೆ.20ಕ್ಕೆ ಮುಂದೂಡಿದೆ.

ಚುನಾವಣೆ ಮುಂದೂಡುವಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮುಖ್ಯಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ದಿನಾಂಕ ಮುಂದೂಡಲಾಗಿದ್ದು, ಪಂಜಾಬ್ ನ ಎಲ್ಲಾ 117 ಸ್ಥಾನಗಳಿಗೆ ಫೆ.20ರಂದು ಮತದಾನ ನಡೆಯಲಿದೆ.

See also  ಸಿಂಘು ಗಡಿ ಹತ್ಯೆಯ ಕುರಿತು ಪಂಜಾಬ್ ಬಿಜೆಪಿ ಉಸ್ತುವಾರಿ ದುಷ್ಯಂತ್ ಗೌತಮ್ ಅವರನ್ನು ಭೇಟಿಯಾದ ಜೆಪಿ ನಡ್ಡಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು