News Kannada
Saturday, May 14 2022
ಪಂಜಾಬ್

ಅಮೃತಸರ್​ದಲ್ಲಿರುವ ಪ್ರಸಿದ್ಧ ಗುರು ನಾನಕ್​ ದೇವ್​ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ

ಪಂಜಾಬ್​​​: ಅಮೃತಸರ್​ದಲ್ಲಿರುವ ಪ್ರಸಿದ್ಧ ಗುರು ನಾನಕ್​ ದೇವ್​ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ರೋಗಿಗಳನ್ನ ತಕ್ಷಣವೇ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಈಗಾಗಲೇ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನವಾಗಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಯಾವುದೇ ಸಾವು-ನೋವಿನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತದ ಮಾತನಾಡಿರುವ ಪಂಜಾಬ್​ ಸಚಿವ ಹರ್ಭಜನ್​ ಸಿಂಗ್, ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.