News Kannada
Sunday, November 27 2022

ಪಂಜಾಬ್

ಪಂಜಾಬ್‌: ಅಮೃತಸರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನ! - 1 min read

Photo Credit : Wikimedia

ಅಮೃತಸರ: ಪಂಜಾಬ್‌ ರಾಜ್ಯದ ಅಮೃತಸರ ಮಹಾನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಬೆಳಗ್ಗೆ ಭೂಕಂಪನವಾಗಿದೆ.

ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಬುಧವಾರ (ನ.9) ಹಾಗೂ ಶನಿವಾರ (ನ.12) ರಾತ್ರಿ 8 ಗಂಟೆ ಸುಮಾರಿಗೆ ಕಂಪನವಾಗಿತ್ತು. ಆದರೆ ಯಾವುದೇ ಹಾನಿಯಾಗಿರಲಿಲ್ಲ.

See also  ಮೊಹಾಲಿಯಲ್ಲಿ ಹಾಡಹಗಲೇ ಯುವ ಅಕಾಲಿದಳದ ನಾಯಕನ ಬರ್ಬರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು