News Kannada
Thursday, December 01 2022

ರಾಜಸ್ಥಾನ

ಜೈಪುರ್: ಅನಾರೋಗ್ಯದ ಕಾರಣ ಗೆಹ್ಲೋಟ್ ದೆಹಲಿ ಭೇಟಿ ರದ್ದು

Gehlot's visit to Delhi cancelled due to ill-health
Photo Credit : IANS

ಜೈಪುರ್: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಅನಾರೋಗ್ಯದ ಕಾರಣ ಅವರ ಬಹುನಿರೀಕ್ಷಿತ ದೆಹಲಿ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಗೆಹ್ಲೋಟ್ ಅವರ ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್ಡಿ) ಲೋಕೇಶ್ ಶರ್ಮಾ ಅವರು  ಮುಖ್ಯಮಂತ್ರಿಗಳು ಸಂಜೆ 4 ಗಂಟೆಗೆ ದೆಹಲಿಯಲ್ಲಿ  ಇಳಿಯಲಿದ್ದಾರೆ ಎಂದು ದೃಢಪಡಿಸಿದ್ದರು.

ಗೆಹ್ಲೋಟ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಗುಜರಾತ್ ಕಾರ್ಯಕ್ರಮವನ್ನು ಸಹ ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.

See also  ಕಾರವಾರ: ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ,ಯುವ ಮೋರ್ಚಾದ 42 ಸದಸ್ಯರಿಂದ ರಾಜೀನಾಮೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು