ಜೈಪುರ: ಕಾಂಗ್ರೆಸ್ ಹಿರಿಯ ನಾಯಕರ ರಾಹುಲ್ ಗಾಂಧಿ ಶನಿವಾರ ರಾಜಸ್ತಾನದ ಜೈಪುರಕ್ಕೆ ಭೇಟಿ ನೀಡಿದ್ದು, ಮಹಾರಾಣಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ರಾಹುಲ್ ಸಂವಾದ ಪೂರ್ಣಗೊಂಡ ಬಳಿಕ ವಿದ್ಯಾರ್ಥಿನಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸುತ್ತಾಡಿದ್ದಾರೆ.
ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೇ ವೇಳೆ ಜೈಪುರಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹಾಗೂ ಇತರ ನಾಯಕರು ಬರಮಾಡಿಕೊಂಡರು.
Empower women like Mimansha Upadhyay, and they’ll lead our country to a brighter future. pic.twitter.com/h2p6uW4Kag
— Rahul Gandhi (@RahulGandhi) September 23, 2023
राजस्थान में जननायक ❤️ pic.twitter.com/Z1LdZKO6Q8
— Congress (@INCIndia) September 23, 2023