News Kannada
Tuesday, November 29 2022

ತಮಿಳುನಾಡು

ದೇವಾಲಯಕ್ಕೆ ಹೋಗಿದ್ದ ಆರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವು, ಇಬ್ಬರ ರಕ್ಷಣೆ - 1 min read

15 missing after tractor trolley falls into river in UP
Photo Credit : IANS

ತಿರುಪುರ್ : ದೇವಾಲಯಕ್ಕೆ ಹೋಗಿದ್ದ ಆರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಧಾರಾಪುರಂನಲ್ಲಿ ಮಂಗಳವಾರ ನಡೆದಿದೆ.

ಮೃತರಲ್ಲಿ ಐವರು ಶಾಲಾ ವಿದ್ಯಾರ್ಥಿಗಳು ಮತ್ತು ಒಬ್ಬರು ಕಾಲೇಜು ವಿದ್ಯಾರ್ಥಿ ಎಂದು ಗೊತ್ತಾಗಿದೆ. ಮೃತರನ್ನು ಮೋಹನ್, ರಂಜಿತ್, ಶ್ರೀಧರ್, ಚಕ್ರವರ್ಮಣಿ, ಅಮೀರ್ ಮತ್ತು ಯುವನ್ ಎಂದು ಗುರುತಿಸಲಾಗಿದೆ. ರಕ್ಷಿಸಲ್ಪಟ್ಟ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳು ಗುಂಪು ದಿಂಡಿಗಲ್ ಜಿಲ್ಲೆಯ ಮಂಪಾರೈನಲ್ಲಿರುವ ದೇವಸ್ಥಾನಕ್ಕೆ ಹೋಗಿದ್ದರು. ವಾಪಸಾಗುವಾಗ ನದಿಯಲ್ಲಿ ಸ್ನಾನ ಮಾಡಲು ತೆರಳಿದಾಗ ಈ ದುರ್ಘಟನೆ ಸಂಭವಿಸಿದೆ.

ಎಂಟು ವಿದ್ಯಾರ್ಥಿಗಳಲ್ಲಿ ಆರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇಬ್ಬರನ್ನು ಸ್ಥಳೀಯರು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ.

See also  ರಾಜ್ಯದ ಮುಜುರಾಯಿ ದೇವಾಲಯಗಳನ್ನು ಖಾಸಗಿಯವರಿಗೆ ವಹಿಸಲ್ಲ; ಸಚಿವೆ ಶಶಿಕಲಾ ಜೊಲ್ಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು