News Kannada
Thursday, December 08 2022

ತಮಿಳುನಾಡು

ಚೆನ್ನೈ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪತಿ

Ullur: A case has been registered against 7 persons for allegedly assaulting a couple inside their house and threatening to kill them.
Photo Credit : Pexels

ಚೆನ್ನೈ,ನ.8: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ದಿಂಡುಗಲ್‍ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಪತ್ನಿ ಸದಾ ಮೊಬೈಲ್‍ನಲ್ಲೇ ಕಾಲ ಕಳೆಯುತ್ತಾಳೆಂದು ಪತಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಮೃತ ಮಹಿಳೆಯನ್ನು ಚಿತ್ರಾ ಎಂದು ಗುರುತಿಸಲಾಗಿದೆ. ಈಕೆಯ ಪತಿ ಅಮೃತಲಿಂಗಂನನ್ನು ಪೊಲೀಸರು ಬಂಧಿಸಿದ್ದಾರೆ.

ರಾತ್ರಿಯಾದರೂ ಮೊಬೈಲ್‍ನಲ್ಲಿ ಸಾಮಾಜಿಕ ತಾಣ ನೋಡುವಾಗ ಪತ್ನಿಗೆ ಮೊದಲು ಬುದ್ದಿ ಹೇಳಿದ್ದಾನೆ ಆಕೆ ಕೇಳದಿದ್ದಾಗ ಕೋಪಗೊಂಡ ಪತಿ ಶಾಲಿನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಂದಿದ್ದಾನೆ.

ಪತ್ನಿ ಚಿತ್ರಾ , ಟಿಕ್‍ಟಾಕ್ ಮತ್ತು ಇನ್‍ಸ್ಟಾಗ್ರಾಮ್‍ನಲ್ಲಿ ಚಾಟ್ ವಿಡಿಯೋ ಮಾಡುತ್ತಿದ್ದರು. ಇಡೀ ದಿನ ಮೊಬೈಲ್‍ನಲ್ಲಿ ಕಾಲ ಕಳೆಯುತ್ತಿದ್ದಿದಕ್ಕೆ ಪತಿ – ಪತ್ನಿ ನಡುವೆ ಜಗಳವಾಗುತ್ತಿತ್ತು.

See also  ನವದೆಹಲಿ: ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು