News Kannada
Tuesday, June 06 2023
ತಮಿಳುನಾಡು

ಮೂವರಸನ್ ಪೇಟೆ ದೇವಳ ಪುಷ್ಕರಣಿಯಲ್ಲಿ ಮುಳುಗಿ ಐವರು ಅರ್ಚಕರು ಸಾವು

Five priests drown in pushkarini of 30sanpet temple
Photo Credit : IANS

ಚೆನ್ನೈ: ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.

25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಅವರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ. ಈ ಅರ್ಚಕರ ತಂಡ ಮೂವರಸನ್ ಪೇಟೆಯ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25 ಮಂದಿ ಅರ್ಚಕರು ಕಲ್ಯಾಣಿಗೆ ತೆರಳಿದ್ದರು. ಈ ವೇಳೆ 5 ಮಂದಿ ನೀರಿನಲ್ಲಿ ಮುಳುಗಿದ್ದರು. ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

See also  ಕಾರವಾರ: ಸರಕಾರಿ ಅಂಬುಲೆನ್ಸ್ ಚಾಲಕರಿಂದ ಹಣ ವಸೂಲಿ- ಕ್ರಮಕ್ಕೆ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು