News Kannada
Tuesday, February 07 2023

ತೆಲಂಗಾಣ

ಚಾರ್ಜಿಂಗ್‌ ಗಾಗಿ ಪ್ಲಗ್ ಇನ್ ಮಾಡಿದ ಎಲೆಕ್ಟ್ರಿಕ್ ಸ್ಕೂಟರ್‌ ಬ್ಯಾಟರಿ ಸ್ಫೋಟ

3 killed in fire in Uttar Pradesh
Photo Credit :

ಹೈದರಾಬಾದ್‌: ಹೈದರಾಬಾದ್‌ನಲ್ಲಿ ಬುಧವಾರ ರಾತ್ರಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನವೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅದರ ಬ್ಯಾಟರಿಯಿಂದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲೆಕ್ಟ್ರಿಕ್ ಸ್ಕೂಟರ್ ಮಾಲೀಕ ಸ್ನೇಹಿತನೊಂದಿಗೆ ಹೋಗುತ್ತಿದ್ದ ವೇಳೆ ವಾಹನ ಇದ್ದಕ್ಕಿದ್ದಂತೆ ನಿಂತಿದೆ. ಬ್ಯಾಟರಿಯಿಂದ ಹೊಗೆ ಬರಲಾರಂಭಿಸಿದ್ದು, ಅವರು ಅದನ್ನು ನಿಲ್ಲಿಸಿ ನಂತರ ದೂರ ಹೋಗುತ್ತಿದ್ದಂತೆ, ಬ್ಯಾಟರಿಯಿಂದ ಬೆಂಕಿ ಕಾಣಿಸಿಕೊಂಡಿದ್ದು, ವಾಹನಕ್ಕೆ ಆವರಿಸಿದೆ ಎಂದು ಎಲ್‌.ಬಿ. ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಮಾಲೀಕರಿಂದ ಸ್ವೀಕರಿಸಿದ ಮನವಿಯ ಆಧಾರದ ಮೇಲೆ ತಿಳಿಸಿದ್ದಾರೆ.

ಕಳೆದ ತಿಂಗಳು, ನಿಜಾಮಾಬಾದ್ ಜಿಲ್ಲೆಯಲ್ಲಿ ಚಾರ್ಜಿಂಗ್‌ ಗಾಗಿ ಪ್ಲಗ್ ಇನ್ ಮಾಡಿದ ಎಲೆಕ್ಟ್ರಿಕ್ ಸ್ಕೂಟರ್‌ ಬ್ಯಾಟರಿ ಸ್ಫೋಟಗೊಂಡಾಗ 80 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿ ಕುಟುಂಬದ ಮೂವರು ಸದಸ್ಯರಿಗೆ ಸುಟ್ಟ ಗಾಯಗಳಾಗಿದ್ದವು.

See also  ಹೈದರಾಬಾದ್​: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು