News Kannada
Friday, September 30 2022

ತೆಲಂಗಾಣ

ತೆಲಂಗಾಣ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ - 1 min read

SIT to probe gang-rape case in Bihar's Vaishali
Photo Credit :

ತೆಲಂಗಾಣ: 13 ವರ್ಷದ ಬಾಲಕಿ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತೆ, 6 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಕೆಲವು ತಿಂಗಳ ಹಿಂದೆ ಅನೇಕ ಬಾರಿ ಅತ್ಯಾಚಾರಕ್ಕೆ ಒಳಗಾಗಿದ್ದಳು. ಆದರೆ, ಮಂಗಳವಾರವಷ್ಟೇ ಈ ವಿಚಾರ ಬೆಳಕಿಗೆ ಬಂದಿದೆ.

ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಸೋಮವಾರ ಆಸ್ಪತ್ರೆಗೆ ಕರೆದೊಯ್ದಿದಾಗ ಬಾಲಕಿ ಆರು ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ. ಈ ವೇಳೆ ಬಾಲಕಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಗ್ರಾಮದ ಮೂವರು ವ್ಯಕ್ತಿಗಳು ತನ್ನ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ. ಈ ಸಂಬಂದ ಸಂತ್ರಸ್ತೆಯ ಕುಟುಂಬದವರು ನೆಲ್ಲಿಕುದೂರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿದ್ದಾರೆ.

See also  ವಡೋದರಾ: ಬಜರಂಗದಳ ಬೆದರಿಕೆ ಹಿನ್ನೆಲೆಯಲ್ಲಿ ಮಸೀದಿ ಭೇಟಿ ಕೈಬಿಟ್ಟ ದೆಹಲಿ ಪಬ್ಲಿಕ್ ಸ್ಕೂಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು