News Kannada
Wednesday, November 30 2022

ತೆಲಂಗಾಣ

ಹೈದರಾಬಾದ್: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ - 1 min read

Hyderabad: Four-year-old girl raped
Photo Credit : Freepik

ಹೈದರಾಬಾದ್: ನಾಲ್ಕು ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ ಹಾಗೂ ಬಸ್ ಚಾಲಕನನ್ನು ಬಂಧಿಸಲಾಗಿದೆ.

ಈ ಬಾಲಕಿ ಹೈದರಾಬಾದಿನ ಬಂಜಾರ ಹಿಲ್ಸ್ ಪ್ರದೇಶದ ಡಿಎವಿ ಪಬ್ಲಿಕ್ ಸ್ಕೂಲ್‌ನಲ್ಲಿ ಓದುತಿದ್ದಳು.  ಎರಡು ತಿಂಗಳಿನಿಂದ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ.

ಬಾಲಕಿಯ ನಡವಳಿಕೆಯಲ್ಲಿ ಬದಲಾವಣೆಯನ್ನು ಪೋಷಕರು ಗಮನಿಸಿದ್ದದ್ದಾಗ ಬಾಲಕಿ ಬಳಿ ಕೇಳಿದ್ದಾಗ ವಿಚಾರ ಬೆಳಕಿಗೆ ಬಂದಿದೆ. ಸೋಮವಾರ ಪ್ರಾಂಶುಪಾಲರ ಕೊಠಡಿಯ ಬಳಿ ಇರುವ ಡಿಜಿಟಲ್ ತರಗತಿ ಅಥವಾ ಲ್ಯಾಬ್‌ನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಮಂಗಳವಾರ ಪೋಷಕರು ಬಾಲಕಿಯೊಂದಿಗೆ ಶಾಲೆಗೆ ಹೋದಾಗ ಅವಳು ಚಾಲಕನ ಕಡೆಗೆ ಕೈ ಮಾಡಿ ತೋರಿಸಿದ್ದಾಳೆ. ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.  ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

 

See also  ಬಳ್ಳಾರಿ: 'ಭಾರತ್ ಜೋಡೋ ಯಾತ್ರೆ'ಗೆ ಕಮಲ್ ನಾಥ್ ಸೇರ್ಪಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು