News Kannada
Sunday, March 03 2024
ದೆಹಲಿ

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ನಿಗಾ ವಹಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
Photo Credit : Pixabay

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 36 ಜನರು ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 526033 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೊನಾ ಸೋಂಕಿನಿಂದ 18143 ಮಂದಿ ಗುಣಮುಖರಾಗಿದ್ದು, ಸದ್ಯ ದೇಶದಲ್ಲಿ 152200 ಸಕ್ರಿಯ ಕೇಸ್ ಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು