News Kannada
Monday, March 04 2024
ತ್ರಿಪುರ

ತ್ರಿಪುರಾ ಮುಖ್ಯಮಂತ್ರಿಯಾಗಿ ಮುಂದುವರಿಯಲಿರುವ ಮಾಣಿಕ್ ಸಹಾ

manik saha
Photo Credit : Pixabay

ಅಗರ್ತಲ: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ 2ನೇ ಬಾರಿಗೆ ಮುಂದುವರಿಯಲಿದ್ದಾರೆ. ಇಂದು ಸಂಜೆ ಬಿಜೆಪಿ ಪಕ್ಷದ ಶಾಸಕರ ಸಭೆಯಲ್ಲಿ, ಮಾಣಿಕ್ ಸಹಾ ಅವರನ್ನು ಶಾಸಕಾಂಗ ಸಭೆಯ ನಾಯಕರನ್ನಾಗಿ ನೇಮಕ ಮಾಡಲಾಗಿದೆ.

ಇದೀಗ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಮತ್ತು ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬುಧವಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು