News Kannada
Saturday, September 23 2023
ದೇಶ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

pm modi ji
Photo Credit : News Kannada

ದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತದ ಹೊಸ ಸಂಸತ್​​ನಲ್ಲಿ ನಡೆದ ಕಲಾಪದ ಮೊದಲ ದಿನವಾದ ಇಂದು (ಸೆ.19) ಮಹಿಳಾ ಮೀಸಲಾತಿ ಮಸೂದೆಯನ್ನು ಪ್ರಧಾನಿ ಮೋದಿ ಮಂಡಿಸಿದರು.

ಇದನ್ನು ನಾರಿ ಶಕ್ತಿ ವಂದನ್ ಅಧಿನಿಯಂ ಎಂದು ಕರೆಯಲಾಗುವುದು. ಹೊಸ ಸಂಸತ್ ಭವನದಲ್ಲಿ ಮಾಡಿದ ತಮ್ಮ ಮೊದಲ ಭಾಷಣದಲ್ಲಿ ಪ್ರಧಾನಿ ಮೋದಿ ಮಹಿಳಾ ಮೀಸಲಾತಿ ಮಸೂದೆಯನ್ನು ಘೋಷಿಸಿದರು.ಕಳೆದ 27 ವರ್ಷಗಳಲ್ಲಿ ಹಲವಾರು ಬಾರಿ ಮಸೂದೆಯನ್ನು ಮಂಡಿಸಲಾಗಿದೆ ಆದರೆ ಪದೇ ಪದೇ ಅದಕ್ಕೆ ತಡೆಯೊಡ್ಡಲಾಗಿತ್ತು.

 

See also  ಶಿರಾಡಿ ಘಾಟ್ : ಮತ್ತೆ ಭೂಕುಸಿತ, ವಾಹನ ಸಂಚಾರ ಸಂಪೂರ್ಣ ಬಂದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು