NewsKarnataka
Sunday, January 23 2022

ಉತ್ತರ ಪ್ರದೇಶ

ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಕರ್ಹಾಲ್‌ ಕ್ಷೇತ್ರದಿಂದ ಅಖಿಲೇಶ್ ಯಾದವ್ ಸ್ಪರ್ಧೆ

22-Jan-2022 ಉತ್ತರ ಪ್ರದೇಶ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿ ಜಿಲ್ಲೆಯಲ್ಲಿರುವ ಕರ್ಹಾಲ್‌ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು NDTV ವರದಿ...

Know More

ನಾನು ಉತ್ತರಪ್ರದೇಶದ ಸಿಎಂ ಅಭ್ಯರ್ಥಿ ಆಕಾಂಕ್ಷಿ ಅಲ್ಲ; ಪ್ರಿಯಾಂಕಾ ಗಾಂಧಿ ವಾದ್ರಾ

22-Jan-2022 ಉತ್ತರ ಪ್ರದೇಶ

ನಾನು ಉತ್ತರಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಎಂಬ ಅರ್ಧದಲ್ಲಿ ಹೇಳಿಕೆ ನೀಡಿಲ್ಲ, ಪದೇ, ಪದೇ ನನಗೆ ಸಿಎಂ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಉತ್ಪ್ರೇಕ್ಷೆಯಾಗಿ ಹಾಗೆ ಹೇಳಿರುವುದಾಗಿ ಪ್ರಿಯಾಂಕಾ ಸ್ಪಷ್ಟನೆ ನೀಡಿರುವುದಾಗಿ...

Know More

ಸಿಎಂ ಅಭ್ಯರ್ಥಿಯಾಗುವ ಸುಳಿವು ಬಿಟ್ಟುಕೊಟ್ಟ ಪ್ರಿಯಾಂಕಾ ಗಾಂಧಿ

21-Jan-2022 ಉತ್ತರ ಪ್ರದೇಶ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವ ಬಗ್ಗೆ ಸುಳಿವು...

Know More

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ಆಮ್ ಆದ್ಮಿ ಪಕ್ಷದ 150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

18-Jan-2022 ಉತ್ತರ ಪ್ರದೇಶ

ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಗರಿಷ್ಠ 55 ಅಭ್ಯರ್ಥಿಗಳಿಗೆ ಎಎಪಿ...

Know More

ಗಲಭೆಕೋರರು ಸಮಾಜವಾದಿ ಪಕ್ಷಕ್ಕೆ ಸೇರುತ್ತಾರೆ; ಸಚಿವ ಅನುರಾಗ್ ಠಾಕೂರ್

17-Jan-2022 ಉತ್ತರ ಪ್ರದೇಶ

ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷಕ್ಕೆ ಸೇರುವ ರಾಜಕೀಯ ನಾಯಕರ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ....

Know More

ಉತ್ತರಪ್ರದೇಶ: ಜನವರಿ 23ರವರೆಗೆ ಶಾಲಾ-ಕಾಲೇಜುಗಳು ಬಂದ್

17-Jan-2022 ಉತ್ತರ ಪ್ರದೇಶ

ಉತ್ತರಪ್ರದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಜನವರಿ 23ರವರೆಗೂ ಎಲ್ಲ ಶಾಲಾ-ಕಾಲೇಜುಗಳೂ ಬಂದ್ ಇರಲಿವೆ ಎಂದು ಇಂದು ಸರ್ಕಾರ ಆದೇಶ...

Know More

ಗೋರಖ್‌ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

15-Jan-2022 ಉತ್ತರ ಪ್ರದೇಶ

ಮುಂದಿನ ತಿಂಗಳು ನಡೆಯಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯುಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್‌ಪುರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ...

Know More

ಸಂಕ್ರಾಂತಿ ಸಂಭ್ರಮ : ಗಂಗಾನದಿಯಲ್ಲಿ ಪವಿತ್ರ ಸ್ನಾನಕ್ಕೆ ಜನಸಾಗರ

15-Jan-2022 ಉತ್ತರ ಪ್ರದೇಶ

ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಜನ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕಾಶಿಯ ಗಂಗಾನದಿಯಲ್ಲಿ ಪವಿತ್ರ ಸ್ನಾನಕ್ಕೆ ಜನಸ್ತೋಮ ನೆರದಿದ್ದು,ಕೋವಿಡ್ ನಿಯಮ...

Know More

ಉತ್ತರಪ್ರದೇಶ: ಕುಡಿದ ಮತ್ತಿನಲ್ಲಿ ಮಗನನ್ನು ಹತ್ಯೆಗೈದ ತಂದೆ

13-Jan-2022 ಉತ್ತರ ಪ್ರದೇಶ

ಕುಡುಕ ತಂದೆಯೊಬ್ಬ ಸಿಟ್ಟಿನಲ್ಲಿ ತನ್ನ ಒಂಭತ್ತು ವರ್ಷದ ಮಗನನ್ನ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಮೈನ್‌ಪುರಿ ಜಿಲ್ಲೆಯ ಅಲವಲ್‌ಪುರದ ಮಾದಯ್ಯ ಗ್ರಾಮದ ನಿವಾಸದಲ್ಲಿ, ಪಾಪಿ ತಂದೆ ತನ್ನ ನಾಲ್ಕು ವರ್ಷದ ಮಗಳ...

Know More

ಕಾಶಿ ವಿಶ್ವ ಧಾಮದಲ್ಲಿ ಕೆಲಸ ಮಾಡುವವರಿಗೆ 100 ಜೋಡಿ ಪಾದರಕ್ಷೆಗಳನ್ನು ಕಳುಹಿಸಿದ ಮೋದಿ

10-Jan-2022 ಉತ್ತರ ಪ್ರದೇಶ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಕಾಶಿ ವಿಶ್ವನಾಥ ಧಾಮದಲ್ಲಿ ಕೆಲಸ ಮಾಡುವವರಿಗೆ 100 ಜೋಡಿ ಸೆಣಬಿನ ಪಾದರಕ್ಷೆಗಳನ್ನು...

Know More

ಸಂಸದ ವರುಣ್ ಗಾಂಧಿಗೆ ಕೋವಿಡ್ ಸೋಂಕು!

09-Jan-2022 ಉತ್ತರ ಪ್ರದೇಶ

ಬಿಜೆಪಿ ಸಂಸದ ವರುಣ್ ಗಾಂಧಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿನ ಪ್ರಮಾಣ ತೀವ್ರವಾಗಿದೆ ಎಂದು...

Know More

ಬಿಜೆಪಿ ಶಾಸಕನಿಗೆ ಕಪಾಳಮೋಕ್ಷ ಮಾಡಿದ ರೈತ!

08-Jan-2022 ಉತ್ತರ ಪ್ರದೇಶ

ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದ ಉತ್ತರ ಪ್ರದೇಶದ ಸದರ್ ಕ್ಷೇತ್ರದ ಬಿಜೆಪಿ ಶಾಸಕ ಪಂಕಜ್ ಗುಪ್ತಗೆ ರೈತನೋರ್ವ ಸಾರ್ವಜನಿಕ ಸಭೆಯಲ್ಲೇ ಕಪಾಳಮೋಕ್ಷ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್...

Know More

ಮುಜಾಫರ್‌ನಗರ :9 ವರ್ಷದ ಬಾಲಕಿಯ ಮೇಲೆ ಇಬ್ಬರು ಬಾಲಕರಿಂದ ಅತ್ಯಾಚಾರ!

07-Jan-2022 ಉತ್ತರ ಪ್ರದೇಶ

ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಇಬ್ಬರು ಹುಡುಗರು ಅತ್ಯಾಚಾರವೆಸಗಿದ ಕುರಿತು ಪ್ರಕರಣ ದಕ್ಷಳಾಗಿದೆ ಎಂದು ಪೊಲೀಸರು...

Know More

ಉತ್ತರ ಪ್ರದೇಶದ ಅಯೋಧ್ಯೆ ಸಮೀಪ ಭೂಕಂಪನ

07-Jan-2022 ಉತ್ತರ ಪ್ರದೇಶ

ಅಯೋಧ್ಯೆ: ಉತ್ತರ ಪ್ರದೇಶದ ಆಯೋಧ್ಯೆ ಸಮೀಪ ಭೂಕಂಪ ಸಂಭವಿಸಿದೆ ಗುರುವಾರ ಮಧ್ಯ ರಾತ್ರಿ ಆಯೋಧ್ಯೆಯಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಶುಕ್ರವಾರ ಬೆಳಗ್ಗೆ...

Know More

‘ಸಮಾಜವಾದಿ’ ಸ್ಥಾಪನೆಯಾದ ದಿನ, ರಾಮ ರಾಜ್ಯ ಸ್ಥಾಪನೆಯಾಗುತ್ತದೆ; ಅಖಿಲೇಶ್‌ ಯಾದವ್‌

04-Jan-2022 ಉತ್ತರ ಪ್ರದೇಶ

ವಿಧಾನಸಭೆ ಚುನಾವಣೆ ನಂತರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸರ್ಕಾರ ರಚಿಸುವುದಾಗಿಯೂ, ನಂತರ ರಾಮ ರಾಜ್ಯ ಸ್ಥಾಪನೆಯಾಗುವುದಾಗಿಯೂ ಪ್ರತಿದಿನ ಶ್ರೀಕೃಷ್ಣ ಕನಸಿನಲ್ಲಿ ಬಂದು ಹೇಳುತ್ತಿದ್ದಾನೆ ಎಂದು ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌...

Know More
Subscribe to our Brand New YouTube Channel

Subscribe Newsletter

Get latest news karnataka updates on your email.