NewsKarnataka
Saturday, November 27 2021

ಉತ್ತರ ಪ್ರದೇಶ

ತನ್ನ ಸಹೋದರಿ ಸಹಕಾರದಿಂದ ಅಪ್ತಾಪ್ತೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿ

ಅಮೇಥಿ ; ಮೂತ್ರ ವಿಸರ್ಜನೆಗೆ ತೆರಳಿದ್ದ 17 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಅಮೇಥಿಯಲ್ಲಿ ನಡೆದಿದೆ. ಬಾಲಕಿ ನಿರ್ಜನ ಪ್ರದೇಶದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿಯ ಸ್ನೇಹಿತೆ ಸಹೋದರ ಸುನೀಲ್ ಆಕೆಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾನೆ.ಬಾಲಕಿಯನ್ನು ಅಪಹರಿಸಲು ಕಾಮಾಂದನ ಸಹೋದರಿಯೂ ಸಹಕರಿಸಿದ್ದಾಳೆ ಎಂದು ಪೊಲೀಸರು ಆರೋಪಿಸಿದ್ದಾರೆ. ಬಾಲಕಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿದ ನಂತರ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಅಣ್ಣ-ತಂಗಿ ಎಚ್ಚರಿಕೆ ನೀಡಿದ್ದಾರೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿ ಮನೆಯವರಿಗೆ ನಡೆದ ವಿಷಯ ತಿಳಿಸಿದ ನಂತರ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಕಾಮುಕನನ್ನು ಬಂಧಿಸಿ ಆತನ ಕುಟುಂಬದವರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

C Indresh

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!