News Kannada
Thursday, March 30 2023

ಉತ್ತರ ಪ್ರದೇಶ

ಉತ್ತರ ಪ್ರದೇಶ : 5ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ

India's 140 cr people with Turkey in its crisis: PM Modi
Photo Credit :

ಉತ್ತರಪ್ರದೇಶದ ಜೇವರ್ ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಯನ್ನು ಇಂದು ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ.

ಈ ವಿಮಾನ ನಿಲ್ದಾಣವು 1300 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದ್ದು, 2024ರ ವೇಳೆಗೆ ವಿಮಾನ ನಿಲ್ದಾಣ ಪೂರ್ಣಪ್ರಮಾಣದಲ್ಲಿ ಸಿದ್ಧವಾಗಲಿದೆ. ಈ ವಿಮಾನ ನಿಲ್ದಾಣ ವಾರ್ಷಿಕ 1.2 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸಲಿದೆ.

10,500 ಕೋಟಿ ರೂ. ವೆಚ್ಚದಲ್ಲಿ ಈ ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿ ಕಾರ್ಯ ನಡೆಯಲಿದೆ. ಉತ್ತರ ಪ್ರದೇಶ ಐದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ದೇಶದ ಏಕೈಕ ರಾಜ್ಯವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಮೋದಿ, ಉತ್ತರ ಪ್ರದೇಶದಲ್ಲಿನ ಪ್ರವಾಸೋದ್ಯಮ, ವಾಣಿಜ್ಯ ಹಾಗೂ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸಲು ಈ ನೋಯ್ಡಾ ವಿಮಾನ ನಿಲ್ದಾಣ ಪ್ರಮುಖ ಪಾತ್ರ ವಹಿಸಲಿದೆ.

ನ.25ರ ಮಧ್ಯಾಹ್ನ 1 ಗಂಟೆಗೆ ಈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಲಿದೆ ಎಂದು ಬರೆದುಕೊಂಡಿದ್ದಾರೆ.

See also  ಕಾನ್ಪುರ: ರಸ್ತೆ ಅಪಘಾತದಲ್ಲಿ 6 ಮಂದಿ ಸಾವು, ಹಲವರಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು