ವಾರಣಾಸಿ: ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಗೊಳಿಸಿದ ನವೀಕೃತ ಕಾಶಿ ಶ್ರೀವಿಶ್ವನಾಥ ಧಾಮಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು.
ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಜ್ಯೋತಿರ್ಲಿಂಗ ರೂಪಿ ಮಹಾದೇವ ಇವರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಅಭಿಷೇಕ ಮಾಡಿದರು. ವಿಶೇಷ ಪೂಜೆ ಸಲ್ಲಿಸಿದರು.