News Kannada
Friday, October 07 2022

ಉತ್ತರ ಪ್ರದೇಶ

ಮುಜಾಫರ್‍ನಗರ: ಸಂಭ್ರಮಾಚರಣೆ ವೇಳೆ ಗುಂಡು ಹಾರಿಸಿದ ನಾಲ್ವರ ಬಂಧನ - 1 min read

Photo Credit :

ಮುಜಾಫರ್‍ನಗರ:  ಮಿರಾನ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೆಸ್ಟೋರೆಂಟ್‍ವೊಂದರ ಆವರಣದಲ್ಲಿ ಸಂಭ್ರಮಾಚರಣೆಗಾಗಿ ಮಿತ್‍ಕುಮಾರ್ ಪರವಾನಗಿ ಪಡೆದ ಎರಡು ಶಸ್ತ್ರಗಳಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದರೆ ಅವನ ಮೂವರು ಮಿತ್ರರು ನರ್ತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡು ಹಾರಿಸಿದ್ದಕ್ಕಾಗಿ ನಾಲ್ವರು ಯುವಕರನ್ನು ಬಂಧಿಸಲಾಗಿದೆ.ಆರೋಪಿಗಳಲ್ಲಿ ಒಬ್ಬನಾದ ಅಮಿತ್‍ಕುಮಾರ್ ಪರವಾನಗಿ ಪಡೆದ ಎರಡು ಶಸ್ತ್ರಗಳಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದರೆ ಅವನ ಮೂವರು ಮಿತ್ರರು ನರ್ತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಮಿತ್ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದ್ದು, ಅವನ ಗೆಳೆಯರನ್ನು ಶಾಂತಿಭಂಗ ಮಾಡಿದ್ದಕ್ಕಾಗಿ ಬಂಧಿಸಲಾಗಿದೆ.

ಅಮಿತ್‍ನಿಂದ ರೈಫಲ್ ಮತ್ತು ರಿವಾಲ್ವರ್‍ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿರಾನ್‍ಪುರ ಠಾಣಾಧಿಕಾರಿ ಜ್ಞಾನೇಶ್ವರ್ ಲೋಧ್ ಹೇಳಿದ್ದಾರೆ.
ದೆಹಲಿ-ಪೌರಿ ಹೆದ್ದಾರಿ ಸಮೀಪದ ರೆಸ್ಟೋರೆಂಟ್‍ನಲ್ಲಿ ಘಟನೆ ಸಂಭವಿಸಿದೆ. ಆರೋಪಿಗಳು ಹೊಸ ವರ್ಷಾಚರಣೆ ಮಾಡುತ್ತಿದ್ದರೇ ಎಂಬುದನ್ನು ಪೊಲೀಸರು ನಿರ್ದಿಷ್ಟಪಡಿಸಿಲ್ಲ.

See also  ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲ: ಅಸಾದುದ್ದೀನ್ ಓವೈಸಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು