News Kannada
Sunday, November 27 2022

ಉತ್ತರ ಪ್ರದೇಶ

ಉತ್ತರ ಪ್ರದೇಶ: ಸಾರ್ವಜನಿಕ ಶೌಚಾಲಯದಲ್ಲಿ ಮಹಿಳೆ ಮೇಲೆ ಅತ್ಯಾಚಾರ - 1 min read

NEW DELHI: A woman was gang-raped
Photo Credit : IANS

ಉತ್ತರ ಪ್ರದೇಶ :  ಪ್ರತಾಪಗಢ ರೈಲು ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ ಬಳಿ ಇರುವ ಸಾರ್ವಜನಿಕ ಶೌಚಾಲಯದಲ್ಲಿ 20 ವರ್ಷದ ಮಹಿಳೆಯ ಮೇಲೆ ಕಾಮುಕನ ಅಟ್ಟಹಾಸ ನಡೆದಿದೆ.

ಘಟನೆ ಮಾರ್ಚ್ 19 ರಂದು ನಡೆದಿದ್ದು, ಈ ಬಗ್ಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪತಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಸಂತ್ರಸ್ತೆ ತಮಗೆ ತಿಳಿಸಿದ್ದಾಗಿ ಕೊತ್ವಾಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಆರ್.ಎನ್ ರೈ ಹೇಳಿದ್ದಾರೆ.

ಆರೋಪಿಯನ್ನು ಅಣ್ಣಾ ಎಂದು ಗುರುತಿಸಲಾಗಿದ್ದು, ಮಹಿಳೆಯ ಬಳಿಗೆ ಬಂದು ಕೀಲಿಯನ್ನು ನೀಡಿ, ಆಕೆಗೆ ಶೌಚಾಲಯ ಬಳಕೆ ಮಾಡಬಹುದು ಎಂದು ಹೇಳಿದ್ದಾನೆ. ಆಕೆ ಒಳಗೆ ಹೋಗುತ್ತಿದ್ದಂತೆ ಆರೋಪಿ ಬಲವಂತ ಮಾಡಿದ್ದಾನೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ನಾವು ಎಫ್‌ಐಆರ್ ಅನ್ನು ದಾಖಲಿಸಿದ್ದೇವೆ, ಅರೋಪಿ ಬಂಧನಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ಉತ್ತರ ಪ್ರದೇಶದಲ್ಲಿ 9 ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು