News Kannada
Saturday, November 26 2022

ಉತ್ತರ ಪ್ರದೇಶ

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣವಚನ ಸ್ವೀಕಾರ - 1 min read

Uttar Pradesh best destination for business investments: CM Yogi Adityanath
Photo Credit :

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಯೋಗಿ ಆದಿತ್ಯನಾಥ್ ನಾಳೆ (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಯೋಗಿ ಆದಿತ್ಯನಾಥ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಬಳಿಕ ರಾಜಭವನಕ್ಕೆ ತೆರಳಿ ನೂತನ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಹಕ್ಕು ಪತ್ರವನ್ನು ಮಂಡಿಸಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಯೋಗಿ ಆದಿತ್ಯನಾಥ್ ಧನ್ಯವಾದಗಳನ್ನು ಸಲ್ಲಿಸಿದರು.

ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಯಾವುದೇ ಆಡಳಿತಾತ್ಮಕ ಅನುಭವವನ್ನು ಹೊಂದಿರಲಿಲ್ಲ. ಆದರೆ ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ನಡೆಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮಾರ್ಗದರ್ಶನ ನೀಡಿದರು ಎಂದು ಹೇಳಿದ್ದಾರೆ.

See also  ಬಿಜೆಪಿ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿ ಜನರ ದಾರಿ ತಪ್ಪಿಸುತ್ತಿದೆ: ಮಯಾವತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು