News Kannada
Tuesday, February 07 2023

ಉತ್ತರ ಪ್ರದೇಶ

ಕಪಿಲ್ ಸಿಬಲ್ ಸಮಾಜವಾದಿ ಪಾರ್ಟಿಗೆ ಪಕ್ಷಾಂತರ

Photo Credit :

ಲಖನೌ:  ಕಾಂಗ್ರೆಸ್‌ ಹಿರಿಯ ನಾಯಕ ಕಪಿಲ್‌ ಸಿಬಲ್‌ ಸಮಾಜವಾದಿ ಪಾರ್ಟಿಗೆ ಅಚ್ಚರಿ ರೀತಿಯಲ್ಲಿ ಪಕ್ಷಾಂತರವಾಗಿದ್ದಾರೆ. ರಾಜ್ಯಸಭಾ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕಪಿಲ್‌ ಸಿಬಲ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರಲಿಲ್ಲ. ಹೀಗಾಗಿ ಕೊನೇ ಕ್ಷಣದಲ್ಲಿ ಅವರು ಕಾಂಗ್ರೆಸ್‌ ಪಕ್ಷಕ್ಕೆ ಬಿಗ್‌ ಶಾಕ್‌ ನೀಡಿದ್ದಾರೆ.

ಸಮಾಜವಾದಿ ಪಾರ್ಟಿ ಕಪಿಲ್‌ ಸಿಬಲ್‌ ಅವರಿಗೆ ರಾಜ್ಯಸಭಾ ಟಿಕೆಟ್‌ ನೀಡಿದ್ದು, ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಕಪಿಲ್‌ ಸಿಬಲ್‌ ರಾಜ್ಯಸಭಾ ಟಿಕೆಟ್‌ ಸಿಗುತ್ತೆಂದು ಭಾವಿಸಿದ್ದರು. ಹೈಕಮಾಂಡ್‌ ಅವರಿಗೆ ಟಿಕೆಟ್‌ ನೀಡಿಲ್ಲ. ಹೀಗಾಗಿ ಅವರು, ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದಾರೆ. ಅನಂತರ ಸಮಾಜವಾದಿ ಪಾರ್ಟಿಗೆ ಸೇರಿ, ಆ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದಾರೆ.

See also  ಅತ್ಯಾಚಾರಿಯ ಸುಳಿವು ನೀಡಿದವರಿಗೆ 25 ಸಾವಿರ ರೂ. ಬಹುಮಾನ ಘೋಷಿಸಿದ ಪೋಲೀಸ್‌ ಇಲಾಖೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು