News Kannada
Saturday, August 13 2022

ಉತ್ತರ ಪ್ರದೇಶ

ಉತ್ತರಪ್ರದೇಶ: ವೃದ್ಧ ಅರ್ಚಕರೊಬ್ಬರನ್ನು ಹತ್ಯೆಗೈದ ದುಷ್ಕರ್ಮಿಗಳು - 1 min read

Uttar Pradesh: Elderly priest killed by miscreants

ಬಿಜ್ನೂರ್: ಶೇರ್ ಕೋಟ್ ಎಂಬಲ್ಲಿ ದೇವಾಲಯದ ವೃದ್ಧ ಅರ್ಚಕರೊಬ್ಬರನ್ನು ಶನಿವಾರ ಬೆಳಗಿನ ಜಾವಾ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಉತ್ತರಪ್ರದೇಶದ ಬಿಜ್ನೂರ್  ನಲ್ಲಿ ನಡೆದಿದೆ.

ಬೆಗ್ರಾಮ್ ಎಂಬ 70 ವರ್ಷ ವಯಸ್ಸಿನ ಅರ್ಚಕ ಮನೋಕಾಮನಾ ಮಂದಿರದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸುತ್ತಿದ್ದ ವೇಳೆ ಬೆಳಗಿನ ಜಾವ 4.30ರ ಸುಮಾರಿಗೆ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಘಟನೆಯ ತನಿಖೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಎಸ್ ಪಿ ದಿನೇಶ್ ಸಿಂಗ್ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಬೆಗ್ರಾಮ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.

 

See also  ಪ್ರಿಯಕರನ ಜೊತೆ ಸೇರಿ ತಂದೆ ತಾಯಿಯನ್ನು ಕೊಲೆ ಮಾಡಿದ ಮಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು