News Kannada
Saturday, December 03 2022

ಉತ್ತರ ಪ್ರದೇಶ

ಬಿಜ್ನೋರ್: ಮಸೀದಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಮೌಲ್ವಿಯ ಬಂಧನ

Model files false complaint of sexual harassment by ride app driver
Photo Credit : Pixabay

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಮಸೀದಿಯೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೌಲ್ವಿ ಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಹದಿನೈದು ದಿನಗಳ ಹಿಂದೆ ಬಾಲಕಿ ಧಾರ್ಮಿಕ ಶಿಕ್ಷಣಕ್ಕಾಗಿ ಅಮ್ರೋಹಾದ ಮಸೀದಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ.

ಅವಳು ಇತ್ತೀಚೆಗೆ ತನ್ನ ತಂದೆಗೆ ಈ ಘಟನೆಯ ಬಗ್ಗೆ ತಿಳಿಸಿದ್ದು,ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯಡಿ ಧರ್ಮಗುರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ಆರೋಪಿ ಮೌಲ್ವಿಯನ್ನು ಅಬ್ದುಲ್ ಖಾದಿರ್ ಎಂದು ಗುರುತಿಸಲಾಗಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಿ ಸೋಮವಾರ ಜೈಲಿಗೆ ಕಳುಹಿಸಲಾಗುವುದು” ಎಂದು ಇನ್ಸ್ಪೆಕ್ಟರ್ ಪಿ.ಕೆ.ಚೌಹಾಣ್ ತಿಳಿಸಿದ್ದಾರೆ.

See also  ಅಯೋಧ್ಯಾ: ಪಿಎಫ್ಐ ಕಾರ್ಯಕರ್ತನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು