News Kannada
Thursday, February 02 2023

ಉತ್ತರ ಪ್ರದೇಶ

ಉತ್ತರ ಪ್ರದೇಶ: 9 ನಾಯಿ ಮರಿಗಳನ್ನು ಕೊಳಕ್ಕೆ ಎಸೆದ ಮಹಿಳೆ

UP woman throws nine puppies into pond
Photo Credit : IANS

ಬದೌನ್(ಉತ್ತರ ಪ್ರದೇಶ), ಡಿ.23: ಬದೌನ್ ಜಿಲ್ಲೆಯ ಬಿಲ್ಸಿ ಪ್ರದೇಶದ ಕೊಳವೊಂದರಲ್ಲಿ ಒಂಬತ್ತು ನಾಯಿಮರಿಗಳನ್ನು ಎಸೆದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಘಟನೆಯ ಬಗ್ಗೆ ತಿಳಿದ ಪ್ರಾಣಿ ಪ್ರಿಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರು ಮತ್ತು ಸತ್ತ ನಾಯಿಮರಿಗಳನ್ನು ಕೊಳದಿಂದ ಹೊರತೆಗೆಯಲಾಯಿತು.

ಘಟನೆಯ ಬಗ್ಗೆ ಸ್ಥಳೀಯ ಪತ್ರಕರ್ತರೊಬ್ಬರು ಟ್ವೀಟ್ ಮಾಡಿದ್ದಾರೆ. ಬಿಲ್ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

See also  ಅಖಿಲೇಶ್ ಯಾದವ್’ಗೆ ಗೃಹ ಬಂಧನ : ಬೆಂಬಲಿಗರಿಂದ ಮನೆ ಮುಂದೆ ಧರಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು