News Kannada
Wednesday, October 04 2023
ಆರೋಗ್ಯ

ನರ್ಸ್‌ಗಳ ನೃತ್ಯಕ್ಕೆ ಚಪ್ಪಾಳೆ: ವೈದ್ಯಾಧಿಕಾರಿ ಮೇಲೆ ಶಿಸ್ತು ಕ್ರಮ

Applause for nurses' dance: Disciplinary action against medical officer
Photo Credit : News Kannada

ಮೈನ್‌ಪುರಿ: ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಮುಖ್ಯ ವೈದ್ಯಾಧಿಕಾರಿ ಅವರು ನರ್ಸ್‌ಗಳ ನೃತ್ಯಕ್ಕೆ ಚಪ್ಪಾಳೆ ತಟ್ಟುತ್ತಿರುವ ವೀಡಿಯೊ ವೈರಲ್ ಆಗಿದ್ದು, ಇದೀಗ ಶಿಸ್ತು ಕ್ರಮ ಎದುರಿಸುತ್ತಿದ್ದಾರೆ. ಮೈನ್‌ಪುರಿಯಲ್ಲಿರುವ ಸಿಎಚ್‌ಸಿಯಲ್ಲಿ ದಾದಿಯರು ನರ್ಸಿಂಗ್ ಡೇ ಸಂದರ್ಭದಲ್ಲಿ ನೃತ್ಯ ಮಾಡಿದ್ದರು. ಈ ವೇಳೆ ಸಿಎಂಒ ಮತ್ತು ಇತರ ಅಧಿಕಾರಿಗಳು ಚಪ್ಪಾಳೆ ತಟ್ಟುವ ವಿಡಿಯೋ ವೈರಲ್‌ ಆಗಿತ್ತು.

ಬುಧವಾರ ವಿಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆಯೇ ರಾಜ್ಯ ಸರ್ಕಾರ ಸಿಎಂಒ ವಿರುದ್ಧ ಕ್ರಮಕ್ಕೆ ಆದೇಶಿಸಿದೆ. ಕ್ರಮದ ಸ್ವರೂಪದ ಬಗ್ಗೆ ಪ್ರತಿಕ್ರಿಯಿಸಲು ಉನ್ನತ ಅಧಿಕಾರಿಗಳು ನಿರಾಕರಿಸಿದ್ದಾರೆ. ಆದರೆ ಈ ಬಗ್ಗೆ ವರದಿ ನೀಡುವಂತೆ ಕೇಳಲಾಗಿದೆ ಎಂದು ತಿಳಿಸಿದ್ದಾರೆ.

See also  ಬೆಳ್ತಂಗಡಿ: ಕುತ್ಯಾರು ಸಮೀಪದ ಬಾಡಿಗೆ ರೂಮಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು