News Karnataka Kannada
Thursday, April 25 2024
ಉತ್ತರ ಪ್ರದೇಶ

ಕಿಡ್ನಿ ಕಲ್ಲು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಚ್ಚರ

Beware kidney stone can lead to cancer
Photo Credit : IANS

ಲಕ್ನೋ: ಮೂತ್ರಪಿಂಡಗಳಲ್ಲಿ ದೊಡ್ಡ ಕಲ್ಲುಗಳನ್ನು ನಿರ್ಲಕ್ಷಿಸುವುದು ಗಂಭೀರ ತೊಡಕುಗಳಿಗೆ ಕಾರಣವಾಗಬಹುದು ಅಧ್ಯಯನವೊಂದು ಹೇಳಿದೆ. 6 ರಿಂದ 7 ಸೆಂಟಿಮೀಟರ್‌ ಅಳತೆಯ ಕಿಡ್ನಿ ಕಲ್ಲುಗಳನ್ನು ಶಸ್ತ್ರ ಚಿಕಿತ್ಸೆ ಔಷಧ ಉಪಚಾರಗಳ ಮೂಲಕ ಹೊರತೆಗೆಯದೇ ನಿರ್ಲಕ್ಷಿಸಿದ ವ್ಯಕ್ತಿಯೊಬ್ಬರು ಈಗ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ತಜ್ಞರು ಹೇಳಿದ್ದಾರೆ.

ಈ ವ್ಯಕ್ತಿಯು ಹಲವಾರು ವರ್ಷಗಳಿಂದ ಚಿಕಿತ್ಸೆಯನ್ನು ನಿರ್ಲಕ್ಷಿಸಿದ್ದರು ಎಂದು ನೆಫ್ರಾಲಜಿ ವಿಭಾಗದ ಮುಖ್ಯಸ್ಥ ಪ್ರೊ.ವಿಶ್ವಜೀತ್ ಸಿಂಗ್ ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಕಿಡ್ನಿ ಕಲ್ಲುಗಳು ಕರಗಲು ಚಿಕಿತ್ಸೆ ನೀಡದೆ ನಿರ್ಲಕ್ಷಿಸುವ ಕಾರಣ ಮೂತ್ರಪಿಂಡದ ಗೋಡೆಗಳನ್ನು ಹಾನಿಗೊಳಿಸುತ್ತವೆ ಮತ್ತು ದೀರ್ಘಾವಧಿಯಲ್ಲಿ ಕ್ಯಾನ್ಸರ್‌ಗೆ ಕಾರಣವಾಗುತ್ತವೆ ಎಂದು ಅವರು ಹೇಳಿದ್ದಾರೆ. ಇಂತಹ ಪ್ರಕರಣಗಳನ್ನು ಸ್ಟಾಘೋರ್ನ್ (ಕಿಡ್ನಿ) ಕಲ್ಲು ಎಂದು ಕರೆಯಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು