News Kannada
Monday, December 11 2023
ಉತ್ತರ ಪ್ರದೇಶ

ಯುಪಿಯಲ್ಲಿ ಹಳಿತಪ್ಪಿದ ಇಎಮ್ಯು ರೈಲು: ಹಲವರಿಗೆ ಗಾಯ

up train
Photo Credit : News Kannada

ಲಕ್ನೋ: ಉತ್ತರಪ್ರದೇಶದಲ್ಲಿ ಮಥುರಾ ರೈಲ್ವೆ ಜಂಕ್ಷನ್ ಬಳಿ ಇಎಮ್ಯು ರೈಲು ಹಳಿತಪ್ಪಿ ಪ್ಲಾಟ್​ಫಾರಂಗೆ ನುಗ್ಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.

ರೈಲು ಶುಕರ್ ಬಸ್ತಿಯಿಂದ ಮಥುರಾ ರೈಲ್ವೆ ಜಂಕ್ಷನ್​​ ಬಳಿ ಆಗಮಿಸುತ್ತಿದ್ದಂತೆಯೇ ರೈಲು ಹಳಿತಪ್ಪಿ ಪ್ಲಾಟ್​ಫಾರಂಗೆ ನುಗ್ಗಿದೆ. ಈ ವೇಳೆ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಗಿ ಹಲವರಿಗೆ ಗಾಯಗಳಾಗಿವೆ.

ಉತ್ತರ ಪ್ರದೇಶದ ಮಥುರಾ ಜಂಕ್ಷನ್ನಲ್ಲಿ ತಡರಾತ್ರಿ ರೈಲು ಅಪಘಾತ ಸಂಭವಿಸಿದೆ. ರೈಲು ಶಕೂರ್ ಬಸ್ತಿಯಿಂದ ಬರುತ್ತಿತ್ತು. ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮಥುರಾ ರೈಲ್ವೆ ನಿಲ್ದಾಣದ ನಿರ್ದೇಶಕ ಎಸ್.ಕೆ.ಶ್ರೀವಾಸ್ತವ ಹೇಳಿದ್ದಾರೆ.

See also  ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಮಾತನಾಡಿ ಹೋರಾಟ ಮಾಡಬೇಕಿದೆ: ಗುಂಡೂರಾವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು