News Karnataka Kannada
Friday, April 19 2024
Cricket
ಉತ್ತರ ಪ್ರದೇಶ

ಗುವಾಹಟಿ: ರಸ್ತೆ ಅಪಘಾತಕ್ಕೆ ಏಳು ವಿದ್ಯಾರ್ಥಿಗಳು ಬಲಿ

Car catches fire during match promotional event
Photo Credit : News Kannada

ಗುವಾಹಟಿ: ಗುವಾಹಟಿಯಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಇಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ದಾಟಿ ಜಲುಕಬಾರಿ ಪ್ರದೇಶದಲ್ಲಿ ರಸ್ತೆಯ ಎದುರು ಭಾಗದಿಂದ ಬರುತ್ತಿದ್ದ ಪಿಕ್ ಅಪ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಸ್ಕಾರ್ಪಿಯೋ ಕಾರಿನೊಳಗೆ 10 ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಏಳು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಮೂವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು