News Karnataka Kannada
Thursday, May 02 2024
ಉತ್ತರ ಪ್ರದೇಶ

ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ, ಬೈಕ್ ಸವಾರನನ್ನು 12 ಕಿ ಮೀ ವರೆಗೆ ಎಳೆದುಕೊಂಡು ಹೋದ ಸರಕಾರಿ ಬಸ್

Uttar Pradesh: Three killed as truck rams into dhaba
Photo Credit : IANS

ಇಟಾಹ್: ಹಿಟ್ ಅಂಡ್ ಡ್ರ್ಯಾಗ್ ಪ್ರಕರಣದಲ್ಲಿ, ಯುಪಿ ರೋಡ್‌ವೇಸ್ ಸಂಸ್ಥೆಗೆ ಸೇರಿದ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಸುಮಾರು 12 ಕಿಲೋಮೀಟರ್‌ಗಳವರೆಗೆ ಎಳೆದುಕೊಂಡು ಹೋದ ಭೀಕರ ಘಟನೆ ನಡೆದಿದೆ.

ಬೈಕ್‌ ಸವಾರ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ. ಮೇ 20 ರ ಮಧ್ಯರಾತ್ರಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರನ್ನು ವಿಕಾಸ್ ವರ್ಷ್ನಿ ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ತನಿಖೆ ಆರಂಭಿಸಿದ್ದೇವೆ ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಇಟಾಹ್ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು