News Kannada
Sunday, February 25 2024
ಉತ್ತರ ಪ್ರದೇಶ

ಫತೇಪುರ್: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರ

Man arrested for assaulting woman in Goa resort
Photo Credit : IANS

ಫತೇಪುರ್,ಮಾ.13:  ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಮಂದಿ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಹುಸೈನ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಲ್ಲಾ ಆರು ಯುವಕರನ್ನು ಬಂಧಿಸಲಾಗಿದೆ ಎಂದು ಫತೇಪುರ್ ಎಸ್ಪಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಐಪಿಸಿ ಸೆಕ್ಷನ್ 376 ಡಿ, 342, 323, 504, 506 ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಾಲಕಿಯರು ಹಳ್ಳಿಯ ಜಾತ್ರೆಯಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯು ಅತ್ಯಾಚಾರವನ್ನು ದೃಢಪಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು