News Kannada
Friday, February 23 2024
ಸಂಪಾದಕರ ಆಯ್ಕೆ

ಉತ್ತರ ಪ್ರದೇಶ: ಸೆಪ್ಟೆಂಬರ್ 3 ರಂದು ವಿಶ್ವದ ಮೊದಲ ರಣಹದ್ದು ಸಂರಕ್ಷಣಾ ಕೇಂದ್ರ ಉದ್ಘಾಟನೆ

Uttar Pradesh: World's first vulture conservation centre to be inaugurated on September 3
Photo Credit : Wikimedia

ಉತ್ತರ ಪ್ರದೇಶ: ರಣಹದ್ದುಗಳ ಸಂರಕ್ಷಣೆಗೆಂದೇ ಉತ್ತರ ಪ್ರದೇಶದ ಗೋರಖ್‌ ಪುರದಲ್ಲಿ ವಿಶ್ವದ ಮೊದಲ ರಣಹದ್ದು ಸಂರಕ್ಷಣೆ ಮತ್ತು ಸಂತಾನೋತ್ಪತ್ತಿ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ. ಇದನ್ನು ಸೆಪ್ಟೆಂಬರ್ 3 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉದ್ಘಾಟಿಸಲಿದ್ದಾರೆ.

ಉತ್ತರ ಪ್ರದೇಶದ ಗೋರಖ್‌ಪುರ ಅರಣ್ಯ ವಿಭಾಗದಲ್ಲಿರುವ ಮಹಾರಾಜ್‌ಗಂಜ್‌ನ ಫರೆಂಡಾದಲ್ಲಿ ನಿರ್ಮಿಸಲಾಗುತ್ತಿರುವ ಕೇಂದ್ರದ ನಿರ್ಮಾಣಕ್ಕೆ 1.06 ಕೋಟಿ ರೂಪಾಯಿ ಹೆಚ್ಚುವರಿ ಬಜೆಟ್‌ ಬಿಡುಗಡೆಯಾಗಿದೆ. ಈ ಸಂರಕ್ಷಣಾ ಕೇಂದ್ರವು ಗೋರಖ್‌ಪುರ ನಗರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿಂದೆ 2021ರಲ್ಲಿ ಕೆಂಪುತಲೆಯ ರಣಹದ್ದು ಸಂರಕ್ಷಣಾ ಕೇಂದ್ರ ಯೋಜನೆಗೆ 80 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿತ್ತು.

ಉದ್ಘಾಟನೆಯು ಅಂತರರಾಷ್ಟ್ರೀಯ ರಣಹದ್ದು ಜಾಗೃತಿ ದಿನದಂದು ಅಂದರೆ ಸೆಪ್ಟೆಂಬರ್ 3 ರಂದು ನಡೆಯಲಿದೆ . ಈ ರಣಹದ್ದು ಸಂರಕ್ಷಣಾ ಕೇಂದ್ರದ ನಿರ್ಮಾಣಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಭೂಮಿ ಮಂಜೂರು ಮಾಡಿದ್ದರು. ಯೋಗಿ ಸರ್ಕಾರವು ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿಯೊಂದಿಗೆ 15 ವರ್ಷಗಳ ಒಪ್ಪಂದ ಮಾಡಿಕೊಂಡು ಅದರಡಿಯಲ್ಲಿ ನಿರ್ಮಾಣ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು