ಮಡಿಕೇರಿ: ಆಸ್ಟ್ರೇಲಿಯಾದ ಸಂಸತ್ ಸದಸ್ಯೆಯಾಗಿ ಭಾರತೀಯ ಮಹಿಳೆ ಕೊಡಗಿನ ಕಲಿಯಂಡ ಚರಿಷ್ಮಾ ಮಾದಪ್ಪ ಆಯ್ಕೆಯಾಗಿದ್ದಾರೆ. ಕೊಡಗಿನ ಸಾಂಪ್ರದಾಯಿಕ ಧಿರಿಸು ಧರಿಸಿ ಅವರು ಗುರುವಾರ ಪ್ರಮಾಣ ವಚನವನ್ನು ಸ್ವೀಕರಿಸಿದರು.
ಮೂಲತಃ ನಾಪೋಕ್ಲುವಿನ ಕಲಿಯಂಡ ಚರಿಷ್ಮಾ ಆಸ್ಟ್ರೇಲಿಯಾದ ಲಿವರ್ ಪೂಲ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಸದಸ್ಯೆಯಾಗಿ ನೇಮಕಗೊಂಡರು.