News Karnataka Kannada
Saturday, April 20 2024
Cricket
ವಿದೇಶ

ನವದೆಹಲಿ: ಬ್ರೆಜಿಲ್‌ ಅಧ್ಯಕ್ಷರೊಂದಿಗೆ ಮೋದಿ ಚರ್ಚೆ

Prime Minister Narendra Modi on Friday held discussions with the Brazilian President.
Photo Credit : IANS

ನವದೆಹಲಿ: ಜಪಾನ್‌ನ ಹಿರೋಷಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬ್ರೆಜಿಲ್ ಅಧ್ಯಕ್ಷ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ಭೇಟಿ ಮಾಡಿದರು. ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ, ವಿಶೇಷವಾಗಿ ರಕ್ಷಣಾ ಉತ್ಪಾದನೆ, ವ್ಯಾಪಾರ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳ ಕುರಿತು ಚರ್ಚಿಸಿದರು.

“ಅಧ್ಯಕ್ಷ ಲೂಲಾ ಅವರೊಂದಿಗಿನ ಮಾತುಕತೆ ಸಕಾರಾತ್ಮಕವಾಗಿದ್ದು, ವ್ಯಾಪಾರ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ಭಾರತ ಮತ್ತು ಬ್ರೆಜಿಲ್ ಒಟ್ಟಾಗಿ ಕೆಲಸ ಮಾಡುತ್ತವೆ. ನಾವು ಕೃಷಿ, ರಕ್ಷಣೆ ಮತ್ತು ಹೆಚ್ಚಿನ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸಲು ಬಯಸಿದ್ದೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್‌ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರೋಷಿಮಾದಲ್ಲಿ ಬ್ರೆಜಿಲ್ ಅಧ್ಯಕ್ಷ ಲುಲಾ ಅವರನ್ನು ಭೇಟಿ ಮಾಡಿದ್ದು. ಭಾರತ-ಬ್ರೆಜಿಲ್ ರಕ್ಷಣಾ ಉತ್ಪಾದನೆ, ವ್ಯಾಪಾರದ ಕ್ಷೇತ್ರ. ಫಾರ್ಮಾಸ್ಯುಟಿಕಲ್ಸ್, ಕೃಷಿ, ಡೈರಿ ಮತ್ತು ಪಶುಸಂಗೋಪನೆ ಮತ್ತು ನವೀಕರಿಸಬಹುದಾದ ಶಕ್ತಿ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು