News Kannada
Wednesday, December 07 2022

ವಿದೇಶ

ಇರಾನ್‌ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ

Photo Credit :

ಬಾಗ್ದಾದ್‌: ನಿನ್ನೆ ಇರಾಕ್‌ ರಾಜಧಾನಿ ಬಾಗ್ದಾದ್‌ನ ಉಪನಗರ ಸದರ್‌ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ನಡೆದ ಬಾಂಬ್‌ ಸ್ಫೋಟದಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿದೆ.

ಈದ್ ಹಬ್ಬದ ಹಿನ್ನೆಲೆ ಜನರು ಖರೀದಿಯಲ್ಲಿ ತೊಡಗಿದ್ದ ವೇಳೆ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇನ್ನೂ ಈ ದುರ್ಘಟನೆಯಲ್ಲಿ 60 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಇದರಿಂದ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು. .

See also  ಎಲ್ಲ ರಾಜ್ಯಗಳಿಗೆ ಪ್ಲಾಸ್ಟಿಕ್ ತ್ರಿವರ್ಣ ಧ್ವಜ ಬಳಸದಂತೆ ಕೇಂದ್ರದಿಂದ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು