News Kannada
Thursday, December 01 2022

ವಿದೇಶ

ಅಮೆರಿಕದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ವರದಿ

Photo Credit :

ವಾಷಿಂಗ್ಟನ್‌ (ಎಪಿ): ಕ್ಯಾಲಿಫೋರ್ನಿಯಾದಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್‌ ರೂಪಾಂತರ ತಳಿ ಒಮಿಕ್ರಾನ್ ಕಾಣಿಸಿಕೊಂಡಿದೆ. ಇದು ಅಮೆರಿಕದಲ್ಲಿ ವರದಿಯಾದ ಮೊದಲ ಪ್ರಕರಣ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಕೋವಿಡ್‌ನ ಹೊಸ ತಳಿಯಿಂದ ಎದುರಾಗಬಹುದಾದ ಅಪಾಯಗಳ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸುತ್ತಿರುವ ಹೊತ್ತಿನಲ್ಲೇ ಈ ಪ್ರಕರಣ ಪತ್ತೆಯಾಗಿದೆ. ಓಮೈಕ್ರಾನ್‌ ಮೊದಲ ಪ್ರಕರಣ ಪತ್ತೆಯಾದ ದಕ್ಷಿಣ ಆಫ್ರಿಕಾದಿಂದ ಅಮೆರಿಕ ಪ್ರಯಾಣವನ್ನು ನಿರ್ಬಂಧಿಸಿತ್ತು. ಹಲವು ದೇಶಗಳಲ್ಲೂ 10ಕ್ಕೂ ಹೆಚ್ಚು ಓಮೈಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ.

ಮುನ್ನೆಚ್ಚರಿಕೆಯಾಗಿ ಅಮೆರಿಕ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಠಿಣ ನಿರ್ಬಂಧಗಳನ್ನು ವಿಧಿಸಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ಕೋವಿಡ್‌ ಪರೀಕ್ಷಾ ನಿಯಮಗಳನ್ನು ಬಿಗಿಗೊಳಿಸಲು ಕ್ರಮಕೈಗೊಂಡಿದೆ.

See also  ಉಕ್ರೇನ್‌ ದಾಳಿ ತೀವ್ರಗೊಳಿಸಿದ ರಷ್ಯಾ :ಹಲವೆಡೆ ಸೈರನ್‌ ದಾಳಿ ಕೇಳಿರುವ ಬಗ್ಗೆ ವರದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು