News Kannada
Friday, March 24 2023

ವಿದೇಶ

ಆಸ್ಟ್ರೇಲಿಯಾದ ಸಮುದ್ರದಲ್ಲಿ ವಿಮಾನ ಪತನ – ನಾಲ್ವರ ಸಾವು

Photo Credit :

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದಲ್ಲಿ ವಿಮಾನ ಪತವಾಗಿದ್ದು, ಇಬ್ಬರು ಮಕ್ಕಳು, ಪೈಲಟ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ವಿಮಾನವು ಸಮುದ್ರದಲ್ಲಿ ಪತನವಾಗಿದೆ. ವಿಮಾನದಲ್ಲಿ ಮೂವರು ಸೇರಿದಂತೆ ಓರ್ವ ಪೈಲಟ್ ಇದ್ದರು ಎಂದು ಪೊಲೀಸರು ಹೇಳಿದ್ದಾರೆ.

ಆಸ್ಟ್ರೇಲಿಯಾದ ಪೂರ್ವ ಕರಾವಳಿಯಲ್ಲಿ ಈ ಘಟನೆ ನಡೆದಿದೆವಿಮಾನದಲ್ಲಿ ಇವರು ಜಾಯ್ ರೈಡ್ ಗೆ ತೆರಳಿದ್ದರು. ವಿಮಾನವು ಟೇಕ್ ಆಫ್ ಆಗುತ್ತಿದ್ದಂತೆ ಬ್ರಿಸ್ಬೇನ್‌ ನ ಈಶಾನ್ಯಕ್ಕೆ ಜೌಗು ಪ್ರದೇಶದಲ್ಲಿ ಇಳಿದಿದೆ. ಇದು ಮೊರೆಟನ್ ಕೊಲ್ಲಿಯಲ್ಲಿ ತೇಲುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಸಾವನ್ನಪ್ಪಿದವರು ಒಂದೇ ಕುಟುಂಬದವರು ಎನ್ನಲಾಗಿದೆ. ಸದ್ಯ ಮೃತದೇಹ ಪತ್ತೆ ಹಚ್ಚಲಾಗುತ್ತಿದೆ. ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

See also  ಸ್ಯಾಂಟೊ ಡೊಮಿಂಗೊ:ಖಾಸಗಿ ವಿಮಾನ ಪತನ ,9 ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು