News Kannada
Sunday, November 27 2022

ವಿದೇಶ

ನ್ಯೂಯಾರ್ಕ್‌ ಕಟ್ಟಡದಲ್ಲಿ ಅಗ್ನಿ ಅವಘಡ - 1 min read

Photo Credit :

ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ ನಗರದ  ಬ್ರೊನೊಕ್ಸ್‌ನಲ್ಲಿ ಕಟ್ಟಡವೊಂದರಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿ ಉರಿದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಐವರು ಪೊಲೀಸ್ ಅಧಿಕಾರಿಗಳೂ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ.ನ್ಯೂಯಾರ್ಕ್‌ನ ಬ್ರೊನೊಕ್ಸ್‌ನಲ್ಲಿ ಅವಘಡ ಸಂಭವಿಸಿದೆ.

ಅನಿಲ ಸೋರಿಕೆ ಪರಿಣಾಮ ಸ್ಫೋಟ ಸಂಭವಿಸಿದ್ದು, ಕಟ್ಟಡ ಕುಸಿದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಬ್ರೊನೊಕ್ಸ್‌ನಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ 17 ಮಂದಿ ಮೃತಪಟ್ಟಿದ್ದರು.

See also  ಮಕ್ಕಳಿಗೆ ಮೊಟ್ಟ ಮೊದಲ ಮಲೇರಿಯಾ ಲಸಿಕೆ ನೀಡಲು ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು