News Kannada
Thursday, September 29 2022

ವಿದೇಶ

ಮೊದಲ ಬಾರಿಗೆ 81 ಅಪರಾಧಿಗಳಿಗೆ ಒಂದೇ ದಿನ ಮರಣದಂಡನೆ ಶಿಕ್ಷೆ! - 1 min read

Photo Credit :

ಗಲ್ಫ್ ರಾಷ್ಟ್ರಗಳ ಇತಿಹಾಸದಲ್ಲಿ ಮೊದಲ ಬಾರಿಗೆ 81 ಅಪರಾಧಿಗಳಿಗೆ ಒಂದೇ ದಿನ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗಿದೆ.
ಹತ್ಯೆಗಳು, ಪ್ರಾರ್ಥನೆ ಸ್ಥಳಗಳ ಮೇಲಿನ ದಾಳಿಗಳು ಮುಂತಾದ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ 81 ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ.

81 ಮಂದಿಯಲ್ಲಿ 73 ಮಂದಿ ಸೌದಿ ಸೇರಿದವರು. ಯೆಮನ್​​​ಗೆ ಸೇರಿದ ಏಳು ಮಂದಿ ಮತ್ತು ಸಿರಿಯಾಗೆ ಸೇರಿದ ಒಬ್ಬರಿದ್ದಾರೆ. ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಅವರಿಗೆ ಶನಿವಾರ ಶಿಕ್ಷೆ ನೀಡಲಾಗಿದೆ.

ಈ ಹಿಂದೆ 1979ರಲ್ಲಿ ಮೆಕ್ಕಾದಲ್ಲಿನ ಪವಿತ್ರ ಮಸೀದಿಯನ್ನು ವಶಕ್ಕೆ ಪಡೆದುಕೊಂಡ ಕಾರಣಕ್ಕೆ 63 ಮಂದಿಗೆ ಗಲ್ಲು ಶಿಕ್ಷೆ ಘೋಷಿಸಿದ್ದು, ಅವರಿಗೆ 1980ರ ಜನವರಿಯಲ್ಲಿ ಸಾಮೂಹಿಕ ಮರಣದಂಡನೆಯನ್ನು ವಿಧಿಸಲಾಗಿತ್ತು.

See also  ಸಿರಿಯಾದಲ್ಲಿ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ 24 ಜನರನ್ನು ಗಲ್ಲು ಶಿಕ್ಷೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು