News Kannada
Tuesday, February 07 2023

ವಿದೇಶ

ನಮ್ಮ ಭೂಮಿಯನ್ನು ನಾಜಿ ಎಂಬ ಕೆಟ್ಟಶಕ್ತಿಗಳಿಂದ ಮುಕ್ತಗೊಳಿಸಬೇಕು : ಪುಟಿನ್

Photo Credit :

ಮಾಸ್ಕೋ : ಎರಡನೇ ಮಹಾಯುದ್ಧದಲ್ಲಿ ನಾಜಿ ಜರ್ಮನಿಯ ಸೋಲಿನ 77ನೇ ವಾರ್ಷಿಕೋತ್ಸವವನ್ನು ರಷ್ಯಾ ಆಚರಿಸುತ್ತಿದೆ.

ಈ ಸಂದರ್ಭದಲ್ಲಿ ಮಾಜಿ ಸೋವಿಯತ್ ರಾಷ್ಟ್ರಗಳಿಗೆ ಅಭಿನಂದನೆ ಸಲ್ಲಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ‘1945 ರಲ್ಲಿದ್ದಂತೆ, ಗೆಲುವು ನಮ್ಮದೇ ಎಂದು ಉಕ್ರೇನ್ ವಿರೋಧ ಭಾನುವಾರ ಪ್ರತಿಜ್ಞೆ ಮಾಡಿದರು.

ಎರಡನೇ ಮಹಾಯುದ್ಧದ ಜಯವನ್ನು ಕುರಿತು ಸಭೆಯನ್ನು ಉದ್ದೇಶಿ ಮಾತನಾಡಿದ ಪುಟಿನ್, ಸೈನಿಕರು 1945ರಲ್ಲಿ ಹೋರಾಟ ಮಾಡಿದಂತೆ ಈಗ ನಮ್ಮ ಸೈನಿಕರು ಗೆಲುವು ನಮ್ಮದೇ ಎಂಬ ವಿಶ್ವಾಸದಿಂದ ಉಕ್ರೇನ್ನಲ್ಲಿ ಹೋರಾಟ ಮಾಡುತ್ತಿದ್ದಾರೆ.

ನಮ್ಮ ಭೂಮಿಯನ್ನು ನಾಜಿ ಎಂಬ ಕೆಟ್ಟಶಕ್ತಿಗಳಿಂದ ಮುಕ್ತಗೊಳಿಸಲು ಸೈನಿಕರು ಹೋರಾಡುತ್ತಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು.

ವಿವಿಧ ದೇಶಗಳ ಜನರಿಗೆ ನೋವುಂಟು ಮಾಡಿದ ನಾಜಿಸಂ ಮರುಹುಟ್ಟು ತಡೆಯುವುದು ನಮ್ಮ ಕರ್ತವ್ಯವಾಗಿದೆ. ಲೆಕ್ಕವಿಲ್ಲದಷ್ಟು ತ್ಯಾಗಗಳನ್ನು ಮಾಡಿ ನಮ್ಮ ಸೈನ್ಯವು ನಾಜಿಸಂ ಅನ್ನು ಹೊಡೆದುರುಳಿಸಿದೆ. ಆದರೆ ಈಗ ಮತ್ತೆ ಅದು ತಲೆ ಎತ್ತುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

See also  ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧ: ಝೆಲೆನ್ಸ್ಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು