News Kannada
Monday, January 30 2023

ವಿದೇಶ

ಕಾಬೂಲ್: ಮಸೀದಿ ಸ್ಫೋಟ,14 ಮಂದಿ ಸಾವು

Photo Credit :

ಇಸ್ಲಾಮಾಬಾದ್: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಸೀದಿಯಲ್ಲಿ ಸೇರಿದಂತೆ ಹಲವೆಡೆ ಬುಧವಾರ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದು, ಪ್ರಾರ್ಥನೆ ಸಲ್ಲಿಸುತ್ತಿದ್ದ ಐವರು ಸೇರಿದಂತೆ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ.

ಬುಧವಾರ ಸಂಜೆ ವೇಳೆಗೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಬಾಂಬ್ ಸ್ಫೋಟದಲ್ಲಿ ಸಿಲುಕಿದ್ದ 22 ಮಂದಿ ಸಂತ್ರಸ್ತರನ್ನು ಕಾಬೂಲ್‌ನ ತುರ್ತು ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ತಾಲಿಬಾನ್ ಪೊಲೀಸ್ ವಕ್ತಾರ ತಿಳಿಸಿದ್ದಾರೆ.

See also  ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ 9 ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು