News Kannada
Friday, September 29 2023
ವಿದೇಶ

ಜೋಹಾನ್ಸ್‌ಬರ್ಗ್‌: ಗುಂಡಿನ ದಾಳಿಗೆ ನಾಲ್ವರು ಸಾವು

Chennai: Son-in-law murders mother-in-law
Photo Credit :

ಜೋಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಉಪನಗರದಲ್ಲಿ ಭಾನುವಾರ ಸಂಜೆ ಬೀದಿಯಲ್ಲಿ ಆಟವಾಡುತ್ತಿದ್ದ ಜನರ ಗುಂಪಿನ ಮೇಲೆ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗುಂಡು ಹಾರಿಸಿದ ಬಳಿಕ ಅಪರಿಚಿತ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ. ದಾಳಿಕೋರನ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರದ ಹಿಂದೆ ದಕ್ಷಿಣ ಆಫ್ರಿಕಾದ ಲೆನಾಸಿಯದಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿ ಪ್ರಕರಣದಲ್ಲಿ 20 ಜನರು ಮೃತಪಟ್ಟಿದ್ದರು.

See also  ಕಪಾಳ ಮೋಕ್ಷ ಪ್ರಕರಣ:ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ವಿಲ್ ಸ್ಮಿತ್‌ಗೆ 10 ವರ್ಷಗಳ ನಿಷೇಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು