News Kannada
Thursday, August 18 2022

ವಿದೇಶ

ಮೆಕ್ಸಿಕೋ: ಔಷಧ ಪುನರ್ವಸತಿ ಕೇಂದ್ರದ ಮೇಲೆ ದಾಳಿ, 6 ಜನರ ಸಾವು - 1 min read

Militants kill a labourer from Bihar in Jammu and Kashmir's Bandipora

ಮೆಕ್ಸಿಕೋ: ಮೆಕ್ಸಿಕೋದ ಜಾಲಿಸ್ಕೋ ರಾಜ್ಯದ ಔಷಧ ಪುನರ್ವಸತಿ ಕೇಂದ್ರದಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಆರು ಮಂದಿಯನ್ನು ಹತ್ಯೆಗೈದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುರ್ತು ಕರೆಗಳನ್ನು ಸ್ವೀಕರಿಸಿದ ನಂತರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದರು, ಆದರೆ ದಾಳಿಕೋರನ್ನು  ಬಂಧಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

ಬಂದೂಕುಧಾರಿಗಳು ಔಷಧ ಪುನರ್ವಸತಿ ಕೇಂದ್ರಕ್ಕೆ ನುಗ್ಗಿ ಗುಂಡು ಹಾರಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜಾಲಿಸ್ಕೋ ದೇಶದ ಅತ್ಯಂತ ಹಿಂಸಾತ್ಮಕ ರಾಜ್ಯಗಳಲ್ಲಿ ಒಂದಾಗಿದೆ.

See also  ತಿರುವನಂತಪುರ: ಬಾಲಕಿಯರ ಮುಂದೆ ಅಶ್ಲೀಲವಾಗಿ ವರ್ತಿಸಿದ್ದ ಮಲಯಾಳಂ ನಟ ಶ್ರೀಜಿತ್ ರವಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು