News Kannada
Wednesday, August 10 2022

ವಿದೇಶ

ಜಕಾರ್ತ: ಇಂಡೋನೇಷ್ಯಾದಲ್ಲಿ ಪ್ರವಾಹ 3 ಸಾವು, 4 ಮಂದಿ ನಾಪತ್ತೆ - 1 min read

At least 59 killed in Iran floods in Tehran

ಜಕಾರ್ತ: ಇಂಡೋನೇಷ್ಯಾದ ಮಧ್ಯ ಸುಲವೇಸಿ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರವಾಹಕ್ಕೆ ಮೂವರು ಬಲಿಯಾಗಿದ್ದು, ನಾಲ್ವರು ಕಾಣೆಯಾಗಿದ್ದಾರೆ ಎಂದು ವಿಪತ್ತು ಏಜೆನ್ಸಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ದಿಢೀರ್ ಪ್ರವಾಹ ಉಂಟಾಗಿದ್ದು, ಪರಿಗಿ ಮೌಟಾಂಗ್ ಜಿಲ್ಲೆಯ ಟೊರು ಗ್ರಾಮದ ಎಲ್ಲಾ ಮನೆಗಳು ಮುಳುಗಡೆಯಾಗಿವೆ ಎಂದು ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ ನಂತರ, ಮೂವರು ಸಾವನ್ನಪ್ಪಿದ್ದಾರೆ ಮತ್ತು ಇತರ ನಾಲ್ವರು ಕಾಣೆಯಾಗಿದ್ದಾರೆ, ಶೋಧ ಮತ್ತು ರಕ್ಷಣಾ ಕಚೇರಿಯ ಸಿಬ್ಬಂದಿ  ಕಾಣೆಯಾದ ಜನರನ್ನು ಹುಡುಕುತ್ತಿದ್ದಾರೆ” ಎಂದು ಅವರು ಹೇಳಿದರು.

ನೀರು ಮನೆಗಳನ್ನು ಸುಮಾರು ಒಂದು ಮೀಟರ್ ಎತ್ತರಕ್ಕೆ ಮುಳುಗಿಸಿದ್ದರಿಂದ, ಗ್ರಾಮಸ್ಥರು ಎತ್ತರದ ಪ್ರದೇಶಗಳಲ್ಲಿ ಆಶ್ರಯ ಪಡೆದರು.

See also  ಪನ್ನೀರ್ ಮ್ಯಾಗಿ ಮಾಡುವ ಸರಳ ವಿಧಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು