News Kannada
Monday, January 30 2023

ವಿದೇಶ

ಬೀಜಿಂಗ್‌: ಚೀನಾದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಾಖಲೆ ಪ್ರಮಾಣದಲ್ಲಿ ಏರಿಕೆ

Photo Credit : Wikimedia

ಬೀಜಿಂಗ್‌: ಚೀನಾದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಸತತ ನಾಲ್ಕನೇ ದಿನವೂ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿವೆ. ಭಾನುವಾರ ಒಂದೇ ದಿನ ಸೋಂಕಿನ 40,000 ಹೊಸ ಪ್ರಕರಣಗಳು ದಾಖಲಾಗಿವೆ.

ಸೋಂಕು ಶೂನ್ಯಕ್ಕಿಳಿಸಲು ಅಧ್ಯಕ್ಷ ಷಿ ಜಿನ್‌ಪಿಂಗ್‌ ನೇತೃತ್ವದ ಸರ್ಕಾರ ಹೇರಿ‌ರುವ ಕಠಿಣ ಲಾಕ್‌ಡೌನ್‌ ವಿರೋಧಿಸಿ ದೇಶದಾದ್ಯಂತ ವ್ಯಾಪಕ ಜನಾಕ್ರೋಶವೂ ಭುಗಿಲೆದ್ದಿದೆ.

ದೇಶದಾದ್ಯಂತ ಸಾಮೂಹಿಕವಾಗಿ ಕೋವಿಡ್‌ ಪರೀಕ್ಷೆ ನಡೆಸುತ್ತಿದ್ದು, ಇದರಿಂದ ಶನಿವಾರ 35,858 ಲಕ್ಷಣರಹಿತ ಪ್ರಕರಣಗಳೂ ಸೇರಿ 39,501 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ.

See also  ಕಾರವಾರ: ನಗರಸಭೆ ಕಚೇರಿ ಆವರಣದಲ್ಲಿ ಬ್ಯಾಂಕ್ ಶಾಖೆ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು