News Kannada
Tuesday, February 07 2023

ವಿದೇಶ

ಜಕಾರ್ತ: ಇಂಡೋನೇಷ್ಯಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 9 ಸಾವು

Hyderabad: Two killed in gas cylinder blast in Telangana
Photo Credit : Pixabay

ಜಕಾರ್ತ: ಇಂಡೋನೇಷ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತ್ಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ 9 ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸವಾಹ್ಲುಂಟೊ ಪಟ್ಟಣದಲ್ಲಿರುವ ಗಣಿಯಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಪ್ರಾಂತೀಯ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

See also  ಪಾಕ್‌ ಸೇನಾ ಮುಖ್ಯಸ್ಥನ ವಿರುದ್ಧ ಟ್ವೀಟ್‌:ಇಮ್ರಾನ್‌ ಖಾನ್‌ ಪಕ್ಷದ 8 ಕಾರ್ಯಕರ್ತರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು