News Kannada
Wednesday, February 01 2023

ವಿದೇಶ

ಪ್ಯಾರಿಸ್: ಫ್ರಾನ್ಸ್ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಅವಘಡ, 10 ಸಾವು

15 soldiers killed as fire breaks out in Armenian military barracks
Photo Credit : Pixabay

ಪ್ಯಾರಿಸ್: ಫ್ರಾನ್ಸ್ ನ ಲಿಯಾನ್ ನಗರದ ಅಪಾರ್ಟ್ ಮೆಂಟ್ ಕಟ್ಟಡವೊಂದರಲ್ಲಿ  ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳು ಸೇರಿದಂತೆ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಿಯೊನ್ ನ ಉಪನಗರವಾದ ವಾಲ್ಕ್ಸ್-ಎನ್-ವೆಲಿನ್ ನಲ್ಲಿರುವ ಎಂಟು ಅಂತಸ್ತಿನ ಅಪಾರ್ಟ್ ಮೆಂಟ್ ಕಟ್ಟಡದಲ್ಲಿ ಮುಂಜಾನೆ 3.12 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ರೋನ್ ನ ಪ್ರಿಫೆಕ್ಚರ್ ತಿಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಬೆಂಕಿಯನ್ನು ನಂದಿಸಲು ಸುಮಾರು ೧೭೦ ಅಗ್ನಿಶಾಮಕ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ ಎಂದು ಪ್ರಿಫೆಕ್ಚರ್ ಹೇಳಿದೆ.

ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

See also  ಮೇಘಾಲಯ ಗಡಿಯಲ್ಲಿ ಸರಕುಗಳ ಕಳ್ಳಸಾಗಣೆ ನಡೆಸುತ್ತಿದ್ದ ಬಾಂಗ್ಲಾದೇಶದ ಸ್ಮಗ್ಲರ್‌ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು